*ಆಗಸ್ಟ್ 1ರಂದು ಮೈಸೂರಿಗೆ ಆಗಮಿಸಲಿದ್ದಾರೆ ಪ್ರಧಾನಿ ಮೋದಿ*
ಪ್ರಗತಿವಾಹಿನಿ ಸುದ್ದಿ: ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 1ರಂದು ಮೈಸೂರಿಗೆ ಆಗಮಿಸಲಿದ್ದು, 45 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಸ್ವಾಮಿ ವಿವೇಕಾನಂದ ಸ್ಮಾರಕ ಹಾಗೂ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ಮೈಸೂರಿನ ದೇವರಾಜ ಮೊಹಲ್ಲಾದ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ಈ ಸ್ಮಾರಕದಲ್ಲಿ ಸ್ವಾಮಿ ವಿವೇಕಾನಂದರು ತಂಗಿದ್ದ ಐತಿಹಾಸಿಕ ಹಿನ್ನೆಲೆಯಿದ್ದು, ಅದನ್ನು ಸಾಂಸ್ಕೃತಿಕ ಮತ್ತು ಯುವಜನ ಚಟುವಟಿಕೆಗಳ ಕೇಂದ್ರವಾಗಿ ಅಭಿವೃದ್ಧಿಪಡಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸಿದ ಬಳಿಕ ಮೊದಲು ಸ್ವಾಮಿ ವಿವೇಕಾನಂದ ಸ್ಮಾರಕ … Continue reading *ಆಗಸ್ಟ್ 1ರಂದು ಮೈಸೂರಿಗೆ ಆಗಮಿಸಲಿದ್ದಾರೆ ಪ್ರಧಾನಿ ಮೋದಿ*
Copy and paste this URL into your WordPress site to embed
Copy and paste this code into your site to embed