*ಮುಂದಿನ 5 ವರ್ಷಗಳಿಗೆ ಪಿಎಂ-ಸಮ್ಮಾನ್ ನಿಧಿ ಯೋಜನೆ ವಿಸ್ತರಣೆ: ಈರಣ್ಣ ಕಡಾಡಿ ಹರ್ಷ*

ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸರ್ಕಾರ 2026–27ರಿಂದ 2030–31ರವರೆಗೆ ಮುಂದಿನ ಐದು ವರ್ಷಗಳಿಗೆ ಕಿಸಾನ್ ಸಮ್ಮಾನ ಯೋಜನೆಗೆ ಸುಮಾರು ರೂ. 3.15 ಲಕ್ಷ ಕೋಟಿ ಅನುದಾನ ಮಂಜೂರು ಮಾಡಿ ಯೋಜನೆಯನ್ನು ಮುಂದುವರಿಸಿ ರೈತರ ಹಿತಕಾಪಾಡಲು ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರ ಅನುಮೋದನೆ ನೀಡಿರುವದು ರೈತರ ಕಲ್ಯಾಣದತ್ತ ಕೇಂದ್ರ ಸರ್ಕಾರದ ಬದ್ಧತೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದೆ ಎಂದು ಮಾಜಿ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಸಂತಸ ವ್ಯಕ್ತಪಡಿಸಿದ್ದಾರೆ. ಆ-01  ಶನಿವಾರದಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ ಅವರು ದೇಶದ ರೈತರ ಆರ್ಥಿಕ ಭದ್ರತೆಯನ್ನು … Continue reading *ಮುಂದಿನ 5 ವರ್ಷಗಳಿಗೆ ಪಿಎಂ-ಸಮ್ಮಾನ್ ನಿಧಿ ಯೋಜನೆ ವಿಸ್ತರಣೆ: ಈರಣ್ಣ ಕಡಾಡಿ ಹರ್ಷ*