*ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: 52 ವರ್ಷದ ಮಹಿಳೆ ವಿರುದ್ಧದ ಪೋಕ್ಸೋ ಕೇಸ್ ರದ್ದುಗೊಳಿಸಲು ಸಾಧ್ಯವಿಲ್ಲ ಎಂದ ಹೈಕೋರ್ಟ್*

ಪ್ರಗತಿವಾಹಿನಿ ಸುದ್ದಿ: ಅಪ್ರಾಪ್ತ ಬಾಲಕನ ಮೇಲೆ ಮಹಿಳೆಯೊಬ್ಬಳು ಲೈಂಗಿಕ ದೌರ್ಜ್ಯನವೆಸಗಿರುವ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣ ಸಂಬಂಧ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ 52 ವರ್ಷದ ಮಹಿಳೆ ವಿರುದ್ಧದ ಪೋಕ್ಸೋ ಕೇಸ್ ರದ್ದುಗೊಳಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿದೆ. ಪೋಕ್ಸೋ ಕೇಸ್ ರದ್ದುಗೊಳಿಸುವಂತೆ ಮಹಿಳೆ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಘಟನೆ ನಡೆದು 4 ವರ್ಷದ ನಂತರ ಮಹಿಳೆ ವಿರುದ್ಧ ಕೇಸ್ ದಾಖಲಾಗಿದೆ. … Continue reading *ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: 52 ವರ್ಷದ ಮಹಿಳೆ ವಿರುದ್ಧದ ಪೋಕ್ಸೋ ಕೇಸ್ ರದ್ದುಗೊಳಿಸಲು ಸಾಧ್ಯವಿಲ್ಲ ಎಂದ ಹೈಕೋರ್ಟ್*