*ಪೋಕ್ಸೋ ಕೇಸ್ ಗಳ ಬಗ್ಗೆ ತಕ್ಷಣ ವರದಿ ನೀಡಿ: ಖಾಸಗಿ ಆಸ್ಪತ್ರೆಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಹತ್ವದ ಸೂಚನೆ*

ಪ್ರಗತಿವಾಹಿನಿ ಸುದ್ದಿ: ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ, ಪೋಕ್ಸೋ ಕಾಯ್ದೆ 2012ರಡಿ (POCSO Act) ಕಡ್ಡಾಯವಾಗಿ ವರದಿ ಸಲ್ಲಿಸುವಂತೆ ಎಲ್ಲಾ ಖಾಸಗಿ ಆಸ್ಪತ್ರೆಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಹತ್ವದ ಸೂಚನೆ ನೀಡಿದೆ. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಪತ್ತೆಯಾದಾಗ ಖಾಸಗಿ ಆಸ್ಪತ್ರೆಗಳು ತಕ್ಷಣವೇ ಪೊಲೀಸ್ ಇಲಾಖೆ ಅಥವಾ ವಿಶೇಷ ಕಿಶೋರ ಪೊಲೀಸ್ ಘಟಕಕ್ಕೆ ಮಾಹಿತಿ ನೀಡಬೇಕು ಎಂದು ಇಲಾಖೆಯು ಸ್ಪಷ್ಟಪಡಿಸಿದೆ.Home add -Advt ಸಾಮಾನ್ಯವಾಗಿ ಇಂತಹ ಪ್ರಕರಣಗಳು ಆಸ್ಪತ್ರೆಗಳಿಗೆ ಮೊದಲು … Continue reading *ಪೋಕ್ಸೋ ಕೇಸ್ ಗಳ ಬಗ್ಗೆ ತಕ್ಷಣ ವರದಿ ನೀಡಿ: ಖಾಸಗಿ ಆಸ್ಪತ್ರೆಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಹತ್ವದ ಸೂಚನೆ*