*ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್*
ಪೋಕ್ಸೋ ಕೇಸ್ ಪ್ರಗತಿವಾಹಿನಿ ಸುದ್ದಿ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪಗೆ ಬಿಗ್ ರಿಲೀಫ್ ಸಿಕ್ಕಿದೆ. ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಧಾರವಾದ ಹೈಕೋರ್ಟ್ ಪೀಠ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ತಮ್ಮ ವಿರುದ್ಧ ದಾಖಲಾಗಿದ್ದ ಪೋಕ್ಸೋ ಕೇಸ್ ರದ್ದುಗೊಳಿಸುವಂತೆ ಕೋರಿ ಯಡಿಯೂರಪ್ಪ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ … Continue reading *ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್*
Copy and paste this URL into your WordPress site to embed
Copy and paste this code into your site to embed