Latest

ಬಾಲಿವುಡ್ ನಟಿಗೆ ಬಿಗ್ ರಿಲೀಫ್

ಪ್ರಗತಿವಾಹಿನಿ ಸುದ್ದಿ; ಮುಂಬೈ: ಕಾನೂನು ಉಲ್ಲಂಘಿಸಿ ಕಟ್ಟಡ ನಿರ್ಮಾಣ ಮಾಡಿದ ಪ್ರಕರಣ ಸಂಬಂಧ ನಟಿ ಕಂಗನಾ ರಣಾವತ್ ಗೆ ಸೇರಿದ ಕಟ್ಟಡ ತೆರವಿಗೆ ಮುಂದಾಗಿದ್ದ ಮುಂಬೈ ಮಹಾನಗರ ಪಾಲಿಕೆಗೆ ಹಿನ್ನಡೆಯಾಗಿದೆ.

ನಟಿ ಕಂಗನಾ ಅವರಿಗೆ ಸೇರಿದ್ದ ಕಟ್ಟಡ ಧ್ವಂಸಗೊಳಿಸುವುದಾಗಿ ಮುಂಬೈ ಮಹಾನಗರ ಪಾಲಿಕೆ ಕಂಗನಾಗೆ ನೋಟೀಸ್ ನೀಡಿತ್ತು. ಇದನು ಪ್ರಶ್ನಿಸಿ ಕಂಗನಾ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಮುಂಬೈ ಪಾಲಿಕೆ ನೋಟೀಸ್ ರದ್ದುಗೊಳಿಸಿ ಬಾಂಬೆ ಹೈಕೋರ್ಟ್ ಆದೇಶ ನೀಡಿದೆ.

Home add -Advt

ಮುಂಬೈ ಮಹಾನಗರ ಪಾಲಿಕೆ ನೋಟೀಸ್ ರದ್ದುಗೊಳಿಸಿ ಹೈಕೋರ್ಟ್ ನೀಡಿರುವ ತೀರ್ಪಿಗೆ ಸಂತಸ ವ್ಯಕ್ತಪಡಿಸಿರುವ ಕಂಗನಾ ಇದು ನನ್ನ ಗೆಲುವಲ್ಲ, ಪ್ರಜಾಪ್ರಭುತ್ವದ ಗೆಲುವು ಎಂದಿದ್ದಾರೆ.

Related Articles

Back to top button