*ಮಾಜಿ ಸಿಎಂ ಯಡಿಯೂರಪ್ಪಗೆ ಬಂಧನ ಭೀತಿ*
ಪ್ರಗತಿವಾಹಿನಿ ಸುದ್ದಿ: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಬಂಧನ ಭೀತಿ ಶುರುವಾಗಿದೆ. ಪೊಕ್ಸೋ ಕೇಸ್ ನಲ್ಲಿ ಸಿಐಡಿ ಪೊಲೀಸರು ವಿಚಾರಣೆಗೆ ಹಜರಾಗುವಂತೆ ನೋಟಿಸ್ ನೀಡಿದರೂ ಯಡಿಯೂರಪ್ಪ ವಿಚರಣೆಗೆ ಹಾಜರಾಗಿಲ್ಲ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬಂಧನಕ್ಕೆ ಸಿಐಡಿ ಸಿದ್ಧತೆ ನಡೆಸಿದೆ. ಅರೆಸ್ಟ್ ವಾರೆಂಟ್ ಜಾರಿಮಾಡುವಂತೆ ಸಿಐಡಿ ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಲು ತಯಾರಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಇದೇ ವಿಚಾರವಾಗಿ ತುಮಕೂರಿನಲ್ಲಿ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಅಗತ್ಯವಿದ್ದರೆ ಸಿಐಡಿಯವರು ಯಡಿಯೂರಪ್ಪ … Continue reading *ಮಾಜಿ ಸಿಎಂ ಯಡಿಯೂರಪ್ಪಗೆ ಬಂಧನ ಭೀತಿ*
Copy and paste this URL into your WordPress site to embed
Copy and paste this code into your site to embed