Karnataka News

*ಪೋಕ್ಸೋ ಕೇಸ್ ನಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ಮತ್ತೆ ಸಂಕಷ್ಟ*

ಪ್ರಗತಿವಾಹಿನಿ ಸುದ್ದಿ: ಪೋಕ್ಸೋ ಕೇಸ್ ನಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಮತ್ತೆ ಸಂಕಷ್ಟ ಎದುರಾಗಿದೆ. ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯ, ಕೋರ್ಟ್ ಗೆ ಸಲ್ಲಿಸಿದ್ದ ಆರೋಪ ಪಟ್ಟಿ ವಿಚಾರಣೆಗೆ ಪರಿಗಣಿಸಿದೆ.

ಈ ಹಿನ್ನೆಲೆಯಲ್ಲಿ ಮಾರ್ಚ್ 15ರಂದು ಮಾಜಿ ಸಿಎಂ ಯಡಿಯೂರಪ್ಪ ಖುದ್ದು ಕೋರ್ಟ್ ಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ. ಇತರೆ ಆರೋಪಿಗಳಾದ ವೈ ಎಂ ಅರುಣ, ರುದ್ರೇಶ್ ಮರುಳಸಿದ್ದಯ್ಯ, ಜಿ.ಮರಿಸ್ವಾಮಿಗೂ ಸಮನ್ಸ್ ಜಾರಿ ಮಾಡಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button