*ಪೋಕ್ಸೋ ಕೇಸ್ ನಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ಮತ್ತೆ ಸಂಕಷ್ಟ*

ಪ್ರಗತಿವಾಹಿನಿ ಸುದ್ದಿ: ಪೋಕ್ಸೋ ಕೇಸ್ ನಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಮತ್ತೆ ಸಂಕಷ್ಟ ಎದುರಾಗಿದೆ. ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯ, ಕೋರ್ಟ್ ಗೆ ಸಲ್ಲಿಸಿದ್ದ ಆರೋಪ ಪಟ್ಟಿ ವಿಚಾರಣೆಗೆ ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿ ಮಾರ್ಚ್ 15ರಂದು ಮಾಜಿ ಸಿಎಂ ಯಡಿಯೂರಪ್ಪ ಖುದ್ದು ಕೋರ್ಟ್ ಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ. ಇತರೆ ಆರೋಪಿಗಳಾದ ವೈ ಎಂ ಅರುಣ, ರುದ್ರೇಶ್ ಮರುಳಸಿದ್ದಯ್ಯ, ಜಿ.ಮರಿಸ್ವಾಮಿಗೂ ಸಮನ್ಸ್ ಜಾರಿ ಮಾಡಿದೆ. *22 ದಿನಗಳ ಶಿಶುವಿನ ಹೊಟ್ಟೆಗೆ 65 ಬರೆ ಹಾಕಿದ ಪೋಷಕರು* … Continue reading *ಪೋಕ್ಸೋ ಕೇಸ್ ನಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ಮತ್ತೆ ಸಂಕಷ್ಟ*