*ಪೋಕ್ಸೋ ಕೇಸ್: ಕೇಂದ್ರ ಸಚಿವ ಬಂಡಿ ಸಂಜಯ್ ಕುಮಾರ್ ಪುತ್ರ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಪೋಕ್ಸೋ ಕೇಸ್​​ ಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹಾಗೂ ಬಿಜೆಪಿ ಸಂಸದ ಬಂಡಿ ಸಂಜಯ್ ಕುಮಾರ್ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ. ಭಗೀರಥ್ ಸಾಯಿ ಬಂಧಿತ ಆರೋಪಿ. ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಭಗೀರಥ್ ಸಾಯಿಯನ್ನು ಬಂಧಿಸಲಾಗಿದೆ. ಬಂಧನದಿಂದ ಮಧ್ಯಂತರ ರಕ್ಷಣೆ ನೀಡಲು ತೆಲಂಗಾಣ ಹೈಕೋರ್ಟ್​​ ನಿರಾಕರಿಸಿದ ಕೆಲವೇ ಗಂಟೆಗಳಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ. ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ನಂಬಿಕೆ ನನ್ನದು ಎಂದು ಹೇಳಿದ್ದಾರೆ. ಕಾನೂನು ಮತ್ತು ನ್ಯಾಯಾಂಗದ ಮೇಲೆ … Continue reading *ಪೋಕ್ಸೋ ಕೇಸ್: ಕೇಂದ್ರ ಸಚಿವ ಬಂಡಿ ಸಂಜಯ್ ಕುಮಾರ್ ಪುತ್ರ ಅರೆಸ್ಟ್*