*68 ವರ್ಷದ ತಾತನಿಂದ 4 ವರ್ಷದ ಕಂದಮ್ಮನ ಮೇಲೆ ಲೈಂಗಿಕ ದೌರ್ಜನ್ಯ*

ಆರೋಪಿಗೆ 20 ವರ್ಷ ಜೈಲುಶಿಕ್ಷೆ ಪ್ರಗತಿವಾಹಿನಿ ಸುದ್ದಿ: ಕಳೆದ ವರ್ಷ ಫೆಬ್ರವರಿ 24ರಂದು ನಂದಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ನಾಲ್ಕು ವರ್ಷದ ಬಾಲಕಿಗೆ ಚಾಕಲೇಟ್ ಕೊಟ್ಟು ಪುಸಲಾಯಿಸಿ ತನ್ನ ಮನೆಗೆ ಕರೆದು ಆ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ನಿಸಾರ್ ಅಹ್ಮದ್ ಫಕ್ರು ಸಾಬ್ ಚಾಪ್ಗಾವಿ 68 ವರ್ಷ ಕಾಕರ ಗಲ್ಲಿ ನಂದಗಡ ಈತನ ವಿರುದ್ಧ ದಿನಾಂಕ 27.02.24ರಂದು ನಂದಗಡ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು ಈ ದೂರನ್ನು ನಂದಗಡ ಪೊಲೀಸ್ ಠಾಣೆಯ ಪೊಲೀಸ್ … Continue reading *68 ವರ್ಷದ ತಾತನಿಂದ 4 ವರ್ಷದ ಕಂದಮ್ಮನ ಮೇಲೆ ಲೈಂಗಿಕ ದೌರ್ಜನ್ಯ*