*BREAKING: ಮುರಾಘಾ ಶ್ರೀಗಳಿಗೆ ಮತ್ತೊಂದು ಸಂಕಷ್ಟ; ಕೋರ್ಟ್ ನಿಂದ ಬಂಧನ ವಾರಂಟ್ ಜಾರಿ*

ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಡಾ.ಶಿವಮೂರ್ತಿ ಮುರುಘಾ ಶ್ರೀಗಳಿಗೆ ಮತ್ತೆ ಬಂಧನ ಭೀತಿ ಎದುರಾಗಿದೆ. ಚಿತ್ರದುರ್ಗ ಕೋರ್ಟ್ ಮುರುಘಾ ಶ್ರೀ ವಿರುದ್ಧ ಅರೆಸ್ಟ್ ವಾರಂಟ್ ಜಾರಿ ಮಾಡಿದೆ. ಮೊದಲನೇ ಪೋಕ್ಸೋ ಕೇಸ್ ನಲ್ಲಿ ಮುರುಘಾ ಶ್ರೀ ನಾಲ್ಕು ದಿನಗಳ ಹಿಂದಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದರು. ಇದೀಗ 2ನೇ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ 2ನೇ ಅಪರ ಜಿಲ್ಲಾ ಸತ್ರ ನ್ಯಾಯಾಲಯ ಮುರುಘಾ ಶ್ರೀಗಳಿಗೆ ಅರೆಸ್ಟ್ ವಾರಂಟ್ ಜಾರಿ ಮಾಡಿದೆ. ಈ ಹಿನ್ನೆಲೆಯಲ್ಲಿ ಮುರುಘಾ ಶ್ರೀಗಳಿಗೆ … Continue reading *BREAKING: ಮುರಾಘಾ ಶ್ರೀಗಳಿಗೆ ಮತ್ತೊಂದು ಸಂಕಷ್ಟ; ಕೋರ್ಟ್ ನಿಂದ ಬಂಧನ ವಾರಂಟ್ ಜಾರಿ*