Latest

*ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಶಾಲೆ ಮಾಲೀಕ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ವಿದ್ಯಾರ್ಥಿನಿಯರಿಗೆ ಕ್ಯಾಬಿನ್ ಗೆ ಕರೆದು ಲೈಂಗಿಕ ಕಿರುಕುಳ ನೀಡುತ್ತಿದ್ದ ವಿಭಾ ಇಂಟರ್ ನ್ಯಾಷನಲ್ ಶಾಲೆ ಮಾಲೀನನ್ನು ನೆಲಮಂಗಲದ ಪೊಲೀಸರು ಬಂಧಿಸಿದ್ದಾರೆ.

ಈರತ್ತಯ್ಯ ಬಂಧಿತ ಆರೋಪಿ. ವಿದ್ಯಾರ್ಥಿನಿಯರನ್ನು ತನ್ನ ಕ್ಯಾಬಿನ್ ಗೆ ಕರೆದು ಅಂಗಾಂಗ ಮುಟ್ಟಿ ವಿಕೃತಿ ಮೆರೆಯುತ್ತಿದ್ದ ಎನ್ನಲಾಗಿದೆ.

Related Articles

ಕಳೆದ ನಾಲ್ಕು ತಿಂಗಳಿಂದ ವಿದ್ಯಾರ್ಥಿನಿಯರಿಗೆ ಪದೇ ಪದೇ ಕಿರುಕುಳ ನೀಡುತ್ತಿದ್ದು, ನೊಂದ ವಿದ್ಯಾರ್ಥಿನಿಯರು ಪೊಲೀಸರಿಗೆ ದೂರು ನೀಡಿದ್ದಾರೆ. ಸದ್ಯ ಕಾಮುಕನನ್ನು ಪೊಲೀಸರು ಪೊಕ್ಸೋ ಕೇಸ್ ಅಡಿ ಬಂಧಿಸಿದ್ದಾರೆ.

Home add -Advt

Related Articles

Back to top button