*ಪೋಕ್ಸೋ ಕೇಸ್: ವಚನಾನಂದ ಶ್ರೀಗೆ ಬಿಗ್ ರಿಲೀಫ್*
ಪ್ರಗತಿವಾಹಿನಿ ಸುದ್ದಿ: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿಹರ ಪಂಚಮಸಾಲಿ ಪೀಠದ ವಚನಾನಂದ ಶ್ರೀಗಳಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ದಾವಣಗೆರೆ ಜಿಲ್ಲಾ ವಿಶೇಷ ಪೋಕ್ಸೋ ಕೋರ್ಟ್ ನ ನ್ಯಾ. ಶ್ರೀರಾಮ ನಾರಾಯಣ ಹೆಗಡೆ, ವಚನಾನಂದ ಶ್ರೀಗಳಿಗೆ ಕೆಲ ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿದ್ದಾರೆ. ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ರದ್ದು ಮಾಡಿ ರೆಗ್ಯುಲರ್ ಬೇಲ್ ಪಡೆಯುವಂತೆ ಜೂ.25ರಂದು ಸ್ವಾಮೀಜಿಗೆ ಹೈಕೋರ್ಟ್ ಸೂಚಿಸಿತ್ತು. ಈ ಹಿನ್ನೆಲೆ ಜೂನ್ 27ರಂದು ಜಿಲ್ಲಾ ವಿಶೇಷ ಪೋಕ್ಸೋ ಕೋರ್ಟ್ಗೆ … Continue reading *ಪೋಕ್ಸೋ ಕೇಸ್: ವಚನಾನಂದ ಶ್ರೀಗೆ ಬಿಗ್ ರಿಲೀಫ್*
Copy and paste this URL into your WordPress site to embed
Copy and paste this code into your site to embed