*ವಿಷಕಾರಿ ಬೀಜ ಸೇವಿಸಿ 8 ವಿದ್ಯಾರ್ಥಿಗಳು ಅಸ್ವಸ್ಥ*

ಪ್ರಗತಿವಾಹಿನಿ ಸುದ್ದಿ: ಶಾಲೆಯ ವಿರಾಮದ ವೇಳೆ ವಿಷಕಾರಿ ಬೀಜ ಸೇವಿಸಿ 8 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಬೆಳ್ಳಾರಿ ಜಿಲ್ಲೆಯ ತೆಕ್ಕಲಕೋಟೆಯ ವಾಲ್ಮೀಕಿ ನಗರದಲ್ಲಿ ನಡೆದಿದೆ. ಇಲ್ಲಿನ ಸರ್ಕಾರಿ ಶಾಲೆಯ ಮಕ್ಕಳು, ವಿಶ್ರಾಂತಿ ವೇಳೆ ವಿಷಕಾರಿ ಬೀಜ ಸೇವಿಸಿದ್ದಾರೆ. ಬಳಿಕ ಮಕ್ಕಳಲ್ಲಿ ವಾಂತಿ-ಭೇದಿ ಶುರುವಾಗಿದೆ. ಅಸ್ವಸ್ಥಗೊಂಡ 8 ಮಕ್ಕಳನ್ನು ಕೂಡಲೇ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಓರ್ವ ವಿದ್ಯಾರ್ಥಿಗೆ ಹೆಚ್ಚಿನ ಸಮಸ್ಯೆ ಕಾಣಿಸಿಕೊಂಡಿದ್ದು, ಚಿಕಿತ್ಸೆ ಮುಂದುವರೆದಿದೆ. ಉಳಿದ ಮಕ್ಕಳ ಆರೋಗ್ಯ … Continue reading *ವಿಷಕಾರಿ ಬೀಜ ಸೇವಿಸಿ 8 ವಿದ್ಯಾರ್ಥಿಗಳು ಅಸ್ವಸ್ಥ*