*ಶೇಂಗಾ ಎಂದು ವಿಷಬೀಜ ಸೇವಿಸಿದ 10ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ*

ಪ್ರಗತಿವಾಹಿನಿ ಸುದ್ದಿ; ಹಳಿಯಾಳ: ಶಾಲೆಯ ಆವರಣದಲ್ಲಿ ಬೆಳದ ವಿಷಕಾರಿ ಬೀಜ ತಿಂದು 10ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಗುಂಡೊಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಶೇಂಗ ಬೀಜವೆಂದು ತಪ್ಪಾಗಿ ಭಾವಿಸಿ ಶಾಲೆಯ ಆವರಣದಲ್ಲಿ ಬೆಳದಿದ್ದ ಕಾಡು ಗಿಡದ ಬೀಜವನ್ನು ಮಕ್ಕಳು ತಿಂದಿದ್ದಾರೆ. ಶಾಲೆಯಿಂದ ಮನೆಗೆ ಬಂದ ಮಕ್ಕಳಿಗೆ ವಾಂತಿ ಬೇದಿ ಪ್ರಾರಂಭವಾಗಿ ತೀವ್ರ ಅಸ್ವಸ್ಥರಾಗಿದ್ದಾರೆ. ತಕ್ಷಣ ಪೋಷಕರು ಕಾಳಗಿನಕೊಪ್ಪ ಗ್ರಾಮದ ಸರಕಾರಿ ಆಸ್ಪತ್ರೆ ಹಾಗೂ ಹಳಿಯಾಳ ಸರ್ಕಾರಿ … Continue reading *ಶೇಂಗಾ ಎಂದು ವಿಷಬೀಜ ಸೇವಿಸಿದ 10ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ*