*ಬೆಳಗಾವಿಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯೋತ್ಸವದ ಆಚರಣೆಯ ಕಾರ್ಯಕ್ರಮದ ವೇಳೆ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ವಂದೇ ಮಾತರಂ ಗೀತೆಗೆ ಅಗೌರವ ಸೂಚಿಸುವ ಮೂಲಕ ಗೀತೆಯನ್ನು ಅರ್ಧಕ್ಕೆ ನಿಲ್ಲಿಸುವಂತೆ ವರ್ತಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ವತಿಯಿಂದ ಪ್ರತಿಭಟಿಸಲಾಯಿ. ರವಿವಾರ ಬೆಳಗಾವಿ ನಗರದ ರಾಣಿ ಚೆನ್ನಮ್ಮ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ನಾಯಕರ ವಿರದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು. ನಂತರ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ತೆರಳುತ್ತಿದ್ದ ಬಿಜೆಪಿ ಕಾರ್ಯಕರ್ತರನ್ನು … Continue reading *ಬೆಳಗಾವಿಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು*
Copy and paste this URL into your WordPress site to embed
Copy and paste this code into your site to embed