*ಎಂಇಎಸ್ ಪುಂಡರನ್ನು ವಶಕ್ಕೆ ಪಡೆದ ಪೊಲೀಸ್ರು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅಧಿವೇಶನದ ಪ್ರತಿಯಾಗಿ ಮಹಾಮೇಳಾವ್ ನಡೆಸಲು ಮುಂದಾಗಿದ್ದ ನಾಡದ್ರೋಹಿ ಎಂಇಎಸ್ ಪುಂಡರನ್ನು ಬೆಳಗಾವಿ ಪೊಲೀಸ ಅರೆಸ್ಟ್ ಮಾಡಿದ್ದಾರೆ. ಪ್ರತಿವರ್ಷ ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ನಾಡದ್ರೋಹಿ ಎಂಇಎಸ್ ಅಧಿವೇಶನಕ್ಕೆ ವಿರುದ್ಧವಾಗಿ ಮಹಾಮೇಳಾವ್ ಆಯೋಜನೆ ಮಾಡುತ್ತದೆ. ಈ ಬಾರಿಯು ಎಂಇಎಸ್ ಮಹಾಮೇಳಾವ್ ಆಯೋಜನೆ ಮಾಡಿದೆ. ಹಾಗಾಗಿ ಜಿಲ್ಲಾಡಳಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ನಿಷೇಧ ಹೇರಿತು. ಆದರೆ ಜಿಲ್ಲಾಡಳಿತ ನಿಷೇದ ಹೇರಿದರು ಎಂಇಎಸ್ ಪುಂಡರು ನಾಡದ್ರೋಹಿ ಘೋಷಣೆ ಕೂಗಿ ಮಹಾಮೇಳಾವ್ ಆಚರಣೆಗೆ ಮುಂದಾಗಿದೆ ಈ … Continue reading *ಎಂಇಎಸ್ ಪುಂಡರನ್ನು ವಶಕ್ಕೆ ಪಡೆದ ಪೊಲೀಸ್ರು*
Copy and paste this URL into your WordPress site to embed
Copy and paste this code into your site to embed