*ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ ಪೊಲೀಸರು*

ಪ್ರಗತಿವಾಹಿನಿ ಸುದ್ದಿ: ಮೌಲ್ವಿಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ನಿಂದನಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ಹಿಂದು ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ ಬೆಂಗಳೂರಿನ ಕೆ.ಎಸ್. ಲೇಔಟ್ ಠಾಣೆ ಪೊಲೀಸರು ಹಾಸನದಲ್ಲಿ ಬಂಧಿಸಿದ್ದಾರೆ. ಹಾಸನದಲ್ಲಿ ಸಂಬಂಧಿಕರ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ವೇಳೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ಪುನೀತ್ ರನ್ನು ಸದ್ಯ ಬೆಂಗಳೂರಿಗೆ ಕರೆತರಲಾಗುತ್ತಿದೆ.Home add -Advt ಮುಸ್ಲಿಂ ಮುಖಂಡ ಹಾಗೂ ವಕ್ತಾರ ಅಬ್ದುಲ್ ರಜಾಕ್ ಅವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. … Continue reading *ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ ಪೊಲೀಸರು*