*ಕಾರಿನೊಳಗೆ ಸಿಕ್ಕ ಆನೆದಂತಗಳ ರಹಸ್ಯವೇನು?*: *15 ದಿನಗಳ ಕಾರ್ಯಾಚರಣೆ ಬಳಿಕ ಮೂವರು ಅಂದರ್*

ಪ್ರಗತಿವಾಹಿನಿ ಸುದ್ದಿ: ಕಾರಿನಲ್ಲಿ ಕೆಲವರು ಅನುಮಾನಾಸ್ಪದವಾಗಿ ಓಡಾಡುತ್ತಿರುವ ಬಗ್ಗೆ ಪೊಲೀಸರಿಗೆ ಸುಳಿವು ಸಿಕ್ಕಿತ್ತು. ಇದರ ಬೆನ್ನಲ್ಲೇ ಸುಮಾರು 15 ದಿನಗಳಿಂದ ಅವರ ಚಲನವಲನದ ಮೇಲೆ ನಿಗಾ ಇಡಲಾಗಿತ್ತು. ಕೊನೆಗೂ ತಮಿಳುನಾಡಿನಿಂದ ಬೆಂಗಳೂರಿನತ್ತ ಬರುತ್ತಿದ್ದ ಕಾರನ್ನು ಅಡ್ಡಗಟ್ಟಿದ ಪೊಲೀಸರಿಗೆ ಬೆಚ್ಚಿಬೀಳಿಸುವ ವಸ್ತುಗಳು ಸಿಕ್ಕಿವೆ. ಬರೋಬ್ಬರಿ ಏಳು ಆನೆದಂತಗಳು ಮತ್ತು ವನ್ಯಜೀವಿ ಬೇಟೆಗೆ ಬಳಸುವ ಶಸ್ತ್ರಾಸ್ತ್ರಗಳು ಪತ್ತೆಯಾಗಿವೆ. ಈ ಸಂಬಂಧ ಮೂವರನ್ನು ಬಂಧಿಸಲಾಗಿದೆ. ಆನೇಕಲ್ ತಾಲೂಕಿನ ಮುತ್ಯಾಲಮಡುವಿನ ಬಳಿ ಈ ಕಾರ್ಯಾಚರಣೆ ನಡೆದಿದೆ. ತಮಿಳುನಾಡು ಮೂಲದ ಸತೀಶ್ವರನ್, ಶರತ್ ಕುಮಾರ್ … Continue reading *ಕಾರಿನೊಳಗೆ ಸಿಕ್ಕ ಆನೆದಂತಗಳ ರಹಸ್ಯವೇನು?*: *15 ದಿನಗಳ ಕಾರ್ಯಾಚರಣೆ ಬಳಿಕ ಮೂವರು ಅಂದರ್*