Cancer Hospital 2
Beereshwara 36
LaxmiTai 5

ಚಿಕ್ಕೋಡಿಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದವನ ಬಂಧನ

Anvekar 3
GIT add 2024-1

ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ : ಕಾಂಗ್ರೆಸ್ ಅಭ್ಯರ್ಥಿ ಗೆಲವಿನ ಸಂಭ್ರಮದ ವೇಳೆ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

Emergency Service

ಜಮೀರ್ ನಾಯಕವಾಡಿ (26) ಬಂಧಿತ. ಚಿಕ್ಕೋಡಿಯಲ್ಲಿ ಚುನಾವಣೆ ಫಲಿತಾಂಶದ ಬಳಿಕ ಸಂಭ್ರಮಾಚರಣೆ ಮಾಡುವ ವೇಳೆ ಈತ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದ. ಇದೀಗ ಪೊಲೀಸರು ಈತನನ್ನು ಬಂಧಿಸಿ ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

Bottom Add3
Bottom Ad 2