ಚಿಕ್ಕೋಡಿಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದವನ ಬಂಧನ
ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ : ಕಾಂಗ್ರೆಸ್ ಅಭ್ಯರ್ಥಿ ಗೆಲವಿನ ಸಂಭ್ರಮದ ವೇಳೆ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಜಮೀರ್ ನಾಯಕವಾಡಿ (26) ಬಂಧಿತ. ಚಿಕ್ಕೋಡಿಯಲ್ಲಿ ಚುನಾವಣೆ ಫಲಿತಾಂಶದ ಬಳಿಕ ಸಂಭ್ರಮಾಚರಣೆ ಮಾಡುವ ವೇಳೆ ಈತ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದ. ಇದೀಗ ಪೊಲೀಸರು ಈತನನ್ನು ಬಂಧಿಸಿ ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ. ಸರ್ಕಾರ ರಚನೆಗೆ ಕಸರತ್ತು ಆರಂಭಿಸಿದ ಎನ್ಡಿಎ ಹಾಗೂ ಇಂಡಿಯಾ ಮೈತ್ರಿಕೂಟ Home add -Advt
Copy and paste this URL into your WordPress site to embed
Copy and paste this code into your site to embed