*ಖೋಟಾ ನೋಟು ಜಾಲ ಭೇದಿಸಿದ ಪೊಲೀಸರು*: *7 ಮಂದಿ ಬಂಧನ, ಲಕ್ಷಾಂತರ ನಕಲಿ ನೋಟು ವಶ*

ಪ್ರಗತಿವಾಹಿನಿ ಸುದ್ದಿ: ಲಕ್ಷಾಂತರ ರೂಪಾಯಿ ಮೌಲ್ಯದ ಖೋಟಾ ನೋಟುಗಳನ್ನು ಮುದ್ರಿಸಿ ಚಲಾವಣೆಗೆ ಯತ್ನಿಸುತ್ತಿದ್ದ ಅಂತರರಾಜ್ಯ ಜಾಲವನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಮಂದಿಯನ್ನು ಬಂಧಿಸಲಾಗಿದ್ದು, ನಕಲಿ ನೋಟುಗಳು, ಪ್ರಿಂಟಿಂಗ್ ಯಂತ್ರಗಳು ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬೆಂಗಳೂರಿನಲ್ಲಿ ಚಾಮರಾಜಪೇಟೆ ಠಾಣೆ ಪೊಲೀಸರು ಆರೋಪಿಗಳನ್ನು  ಬಂಧಿಸಿದ್ದು ತನಿಖೆ ನಡೆಸುತ್ತಿದ್ದಾರೆ. ಮೈಸೂರು ರಸ್ತೆಯ ಫ್ಲೈಓವರ್‌ ಬಳಿಯ ಪೆಟ್ರೋಲ್‌ ಬಂಕ್‌ ಬಳಿ ಕಾರಿನಲ್ಲಿ ಖೋಟಾ ನೋಟುಗಳನ್ನು ಇಟ್ಟುಕೊಂಡು ಚಲಾವಣೆಗೆ ಯತ್ನಿಸುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ … Continue reading *ಖೋಟಾ ನೋಟು ಜಾಲ ಭೇದಿಸಿದ ಪೊಲೀಸರು*: *7 ಮಂದಿ ಬಂಧನ, ಲಕ್ಷಾಂತರ ನಕಲಿ ನೋಟು ವಶ*