*ಇಬ್ಬರು ಬೈಕ್ ಸವಾರರ ಬಲಿ ಪಡೆದ ಕಾರು*: *ಕಿಲೋಮೀಟರ್‌ಗಟ್ಟಲೆ ಬೆನ್ನಟ್ಟಿ ಚಾಲಕನನ್ನು ಹಿಡಿದ ಪೊಲೀಸರು*

ಪ್ರಗತಿವಾಹಿನಿ ಸುದ್ದಿ: ಅತಿವೇಗವಾಗಿ ಬಂದ ಫಾರ್ಚುನರ್ ಕಾರು ಬೈಕ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ಬಳಿಕ ಗಾಯಾಳುಗಳ ನೆರವಿಗೆ ಧಾವಿಸದೆ ಪರಾರಿಯಾಗಲು ಯತ್ನಿಸಿದ ಚಾಲಕನನ್ನು ಪೊಲೀಸರು ಕಿಲೋಮೀಟರ್‌ಗಟ್ಟಲೆ ಬೆನ್ನಟ್ಟಿ ಬಂಧಿಸಿದ್ದಾರೆ. ಈ ಸಿನಿಮೀಯ ಚೇಸ್‌ನ ದೃಶ್ಯಗಳು ಪೊಲೀಸರ ಮೊಬೈಲ್‌ನಲ್ಲಿ ಸೆರೆಯಾಗಿವೆ. ದೇವನಹಳ್ಳಿ ತಾಲೂಕಿನ ಅತ್ತಿಬೆಲೆ ಸಮೀಪ ರಾತ್ರಿ ಈ ಭೀಕರ ಅಪಘಾತ ಸಂಭವಿಸಿದೆ. ದೇವನಹಳ್ಳಿ ಪಟ್ಟಣದ ಮಿಥುನ್ ಮತ್ತು ಕನಕ ಮೃತ ದುರ್ದೈವಿಗಳು. ಇಬ್ಬರೂ ಹೆದ್ದಾರಿಯಲ್ಲಿರುವ ಡಾಬಾಗಳಿಗೆ ಮೊಟ್ಟೆ ಮತ್ತು … Continue reading *ಇಬ್ಬರು ಬೈಕ್ ಸವಾರರ ಬಲಿ ಪಡೆದ ಕಾರು*: *ಕಿಲೋಮೀಟರ್‌ಗಟ್ಟಲೆ ಬೆನ್ನಟ್ಟಿ ಚಾಲಕನನ್ನು ಹಿಡಿದ ಪೊಲೀಸರು*