*ಬೆಳಗಾವಿಯಲ್ಲಿ ನಿಷೇದಾಜ್ಞೆ ಜಾರಿ ಮಾಡಿದ ಪೊಲೀಸ್ ಕಮಿಷನರ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಯು.ಪಿ.ಎಸ್.ಸಿ ಹುದ್ದೆಗಳಿಗೆ ತರಬೇತಿಗಾಗಿ ಅಭ್ಯರ್ಥಿಗಳ ಆಯ್ಕೆ ಹಿನ್ನೆಲೆಯಲ್ಲಿ ಬೆಳಾಗಾವಿಯ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇದಾಜ್ಞೆ ಜಾರಿ ಮಾಡಲಾಗಿದೆ. ಕರ್ನಾಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಜರುಗಲಿರುವ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆಯಿಂದ ಯು.ಪಿ.ಎಸ್.ಸಿ. ಹುದ್ದೆಗಳಿಗೆ ತರಬೇತಿ ನೀಡಲು ಅಭ್ಯರ್ಥಿಗಳನ್ನು ಆಯ್ಕೆ ಮಾಡಲು 12-01- 2025 ರಂದು ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಪ್ರವೇಶ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಪರೀಕ್ಷೆಗಳು ನಿಷ್ಪಕ್ಷಪಾತವಾಗಿ ಹಾಗೂ ಯಾವುದೇ ಅಡೆತಡೆಗಳಿಲ್ಲದೇ ನಡೆಯುವಂತೆ ನೋಡಿಕೊಳ್ಳಲು ಮತ್ತು ಪರೀಕ್ಷಾ ಕೇಂದ್ರಗಳ ಸುತ್ತಲೂ ಕಾನೂನು … Continue reading *ಬೆಳಗಾವಿಯಲ್ಲಿ ನಿಷೇದಾಜ್ಞೆ ಜಾರಿ ಮಾಡಿದ ಪೊಲೀಸ್ ಕಮಿಷನರ್*