*ಬೆಳಗಾವಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ ಪೊಲೀಸ್ ಕಮಿಷನರ್*: *ಆದೇಶ ಉಲ್ಲಂಘಿಸಿದರೆ ಕಠಿಣ ಕ್ರಮ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ನವೆಂಬರ್ 15ರಂದು ನಡೆಯಲಿರುವ 2026-27ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಗರದ ಒಟ್ಟು 34 ಪರೀಕ್ಷಾ ಕೇಂದ್ರಗಳಲ್ಲಿ ನವೆಂಬರ್ 15ರಂದು ಬೆಳಿಗ್ಗೆ 10.30ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಹಾಗೂ ಮಧ್ಯಾಹ್ನ 2.30ರಿಂದ ಸಂಜೆ 4 ಗಂಟೆಯವರೆಗೆ ಪರೀಕ್ಷೆಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ … Continue reading *ಬೆಳಗಾವಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ ಪೊಲೀಸ್ ಕಮಿಷನರ್*: *ಆದೇಶ ಉಲ್ಲಂಘಿಸಿದರೆ ಕಠಿಣ ಕ್ರಮ*