Karnataka NewsLatest

ಸಚಿವ ಸಿ.ಎನ್. ಅಶ್ವತ್ಥನಾರಾಯಣ ವಿರುದ್ಧ ಹುಬ್ಬಳ್ಳಿಯಲ್ಲಿ ದೂರು ದಾಖಲು

ಪ್ರಗತಿವಾಹಿನಿ ಸುದ್ದಿ, ಹುಬ್ಬಳ್ಳಿ: ರಾಜ್ಯದ ಉನ್ನತ ಶಿಕ್ಷಣ ಸಚಿವ ಸಿ.ಎನ್. ಅಶ್ವತ್ಥನಾರಾಯಣ ಅವರ ವಿರುದ್ದ ಹುಬ್ಬಳ್ಳಿ ಗೋಕುಲ್ ರೋಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಟಿಪ್ಪು ಸುಲ್ತಾನ್ ನನ್ನು ಕೊಂದಂತೆ ಕೊಲ್ಲಬೇಕೆಂದು ಮಂಡ್ಯದಲ್ಲಿ ಸಾರ್ವಜನಿಕವಾಗಿ ಭಾಷಣ ಮಾಡಿದ ಸಚಿವ ಅಶ್ವತ್ಥನಾರಾಯಣ ಅವರ ಪ್ರಚೋದನಕಾರಿ ಮಾತುಗಳನ್ನು ಖಂಡಿಸಿ ಕರ್ನಾಟಕ ರಾಜ್ಯ ಸಿದ್ದರಾಮಯ್ಯ ಅಭಿಮಾನಿ ಬಳಗದ ರಾಜ್ಯಾಧ್ಯಕ್ಷ ಗಿರೀಶ ಗದಿಗೆಪ್ಪಗೌಡರ ಅವರು ಹುಬ್ಬಳ್ಳಿಯಲ್ಲಿ ಇಂದು ಗೋಕುಲ ರೋಡ್ ಪೋಲಿಸ್ ಠಾಣೆಯಲ್ಲಿ ದೂರು ಸಲ್ಲಿಸಿದರು.

Related Articles

ಸಚಿವರು ಸಾರ್ವಜನಿಕವಾಗಿ ದುರುದ್ದೇಶದಿಂದ ನೀಡಿದ ಹೇಳಿಕೆ ಇದಾಗಿದ್ದು ಅಕ್ಷಮ್ಯ ಅಪರಾಧವಾಗಿದೆ. ಇದು ಸಾಕಷ್ಟು ಚರ್ಚೆಗಳಿಗೆ ಗ್ರಾಸವಾಗಿರುವುದಲ್ಲದೆ ಇದರಿಂದ ಸಿದ್ದರಾಮಯ್ಯ ಅವರ ಜೀವಕ್ಕೆ ಹಾನಿಯಾಗುವ ಎಲ್ಲ ಸಂಭವಗಳಿರುವುದರಿಂದ ಸಚಿವ ಅಶ್ವತ್ಥನಾರಾಯಣ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಜೊತೆಗೆ ಸಿದ್ದರಾಮಯ್ಯ ಅವರಿಗೆ ಹೆಚ್ಚಿನ ಭದ್ರತೆ ಒದಗಿಸಬೇಕು ಎಂದು ಗಿರೀಶ ಗದಿಗೆಪ್ಪಗೌಡರ ದೂರಿನಲ್ಲಿ ತಿಳಿಸಿದ್ದಾರೆ.

Home add -Advt

 

*ರಾಜಕೀಯದಲ್ಲಿ ವಾಗ್ದಾಳಿ ಒಂದು ಅವಿಭಾಜ್ಯ ಅಂಗ; ಆರೋಗ್ಯಕರ ಪ್ರಜಾತಂತ್ರಕ್ಕೆ ಅಗತ್ಯ; ತಮ್ಮ ಹೇಳಿಕೆ ಸಮರ್ಥಿಸಿಕೊಂಡ ಸಚಿವ ಅಶ್ವತ್ಥನಾರಾಯಣ*

https://pragati.taskdun.com/ashwaththanarayanaclarificationsiddaramaiahvidhanasoudha/

 

 

*ಟಿಪ್ಪುವನ್ನು ಹೊಡೆದು ಹಾಕಿದಂತೆ ಸಿದ್ದರಾಮಯ್ಯರನ್ನು ಹೊಡೆದು ಹಾಕಬೇಕು ಎಂದ ಸಚಿವ ಅಶ್ವತ್ಥನಾರಾಯಣ; ನೀವೇ ಕೋವಿ ಹಿಡಿದು ಬನ್ನಿ; ತೀಕ್ಷ್ಣವಾಗಿ ಪ್ರತಿಕ್ರಿಯೆ ಕೊಟ್ಟ ಸಿದ್ದರಾಮಯ್ಯ*

 

https://pragati.taskdun.com/ashwaththanarayanasiddaramaiahtippuvidhanasabha-election/

*ಟಿಪ್ಪು ಮುಗಿಸಿದಂತೆ ಸಿದ್ದರಾಮಯ್ಯರನ್ನು ಮುಗಿಸಿಬಿಡಿ ಎಂದರೆ ಏನರ್ಥ?; ಮಾಜಿ ಸಿಎಂ ರೋಷಾಗ್ನಿ*

https://pragati.taskdun.com/siddaramaihashwaththanarayanareaction/

 

ಹಸೆಮಣೆ ಏರಲು ಸಜ್ಜಾಗಿದ್ದಾರೆ ಕುಂದಾನಗರಿ ಕುವರಿ ಅಕ್ಷತಾ ಕುಕ್ಕಿ

https://pragati.taskdun.com/actress-akshata-kuki-is-all-set-to-get-married/

ಗಂಗಮ್ಮ ಬೊಮ್ಮಾಯಿ ಟ್ರಸ್ಟ್ ನಿಂದ ಪುಸ್ತಕ ಪ್ರಶಸ್ತಿಗೆ ಕೃತಿಗಳ ಅಹ್ವಾನ

https://pragati.taskdun.com/call-for-literary-works-for-book-award-by-bommai-trust/

ಪುರುಷರಿಗಾಗಿಯೂ ಬರುತ್ತಿದೆ ಸಂತಾನ ಹರಣ ಮಾತ್ರೆ !

https://pragati.taskdun.com/fertility-control-pills-are-coming-for-men-too/

Related Articles

Back to top button