ವ್ಯಸನ ಬಿಡಲು ಹೋಗಿ ರಿಹ್ಯಾಬ್ ಸೆಂಟರ್ ನಲ್ಲಿಯೇ ಆತ್ಮಹತ್ಯೆಗೆ ಶರಣಾದ ಪೊಲೀಸ್ ಕಾನ್ಸ್ ಟೇಬಲ್

ಪ್ರಗತಿವಾಹಿನಿ ಸುದ್ದಿ: ವ್ಯಸನ ಮುಕ್ತ ಕೇಂದ್ರಕ್ಕೆ (Rehabilitation Center) ದಾಖಲಾಗಿದ್ದ ಪೊಲೀಸ್ ಕಾನ್ಸ್ ಟೇಬಲ್ ಓರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕೊಪ್ಪಳ ಜಿಲ್ಲೆಯ ಕುಷ್ಟಗಿಯಲ್ಲಿ ಈ ಘಟನೆ ನಡೆದಿದೆ. ಶರಣಪ್ಪ ಉಪ್ಪಾರ (49) ಮೃತ ದುರ್ದೈವಿ. ಇವರು ಮುನಿರಾಬಾದ್ ಐಆರ್‌ಬಿಯಲ್ಲಿ ಕೆಲಸ ಮಾಡುತ್ತಿದ್ದರು. ಕುಡಿತದ ಚಟಕ್ಕೆ ಬಿದ್ದಿದ್ದ ಶರಣಪ್ಪ, ವ್ಯಸನ ಬಿಡಲೆಂದು ರಿಹ್ಯಾಬ್ ಸೆಂಟರ್ ಗೆ ದಾಖಲಾಗಿದ್ದರು.Home add -Advt ಎರಡು ದಿನಗಳ ಹಿಂದೆ ಅವರು ವ್ಯಸನಮುಕ್ತ ಕೇಂದ್ರದಿಂದ ಮನೆಗೆ ಕರೆದುಕೊಂಡು ಹೋಗುವಂತೆ … Continue reading ವ್ಯಸನ ಬಿಡಲು ಹೋಗಿ ರಿಹ್ಯಾಬ್ ಸೆಂಟರ್ ನಲ್ಲಿಯೇ ಆತ್ಮಹತ್ಯೆಗೆ ಶರಣಾದ ಪೊಲೀಸ್ ಕಾನ್ಸ್ ಟೇಬಲ್