*ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿ ಪರೀಕ್ಷೆ ಕೀ ಉತ್ತರ ಪ್ರಕಟ*
ಪ್ರಗತಿವಾಹಿನಿ ಸುದ್ದಿ: ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ನಡೆಸಲಾಗಿದ್ದ ಸ್ಪರ್ಧಾತ್ಮಕ ಪರೀಕ್ಷೆಯ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಅಧಿಕೃತವಾಗಿ ಪ್ರಕಟಿಸಿದೆ. ಆಗಸ್ಟ್ 2 ರಂದು ನಡೆದ ‘ಸಾಮಾನ್ಯ ಜ್ಞಾನ’ ಪರೀಕ್ಷೆಯ ಕೀ ಉತ್ತರಗಳನ್ನು ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ. ಪ್ರಕಟಿತ ಕೀ ಉತ್ತರಗಳಿಗೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ, ಅಭ್ಯರ್ಥಿಗಳು ಆಗಸ್ಟ್ 6 ರ ಬೆಳಿಗ್ಗೆ 10:30 ರ ಒಳಗಾಗಿ ಪ್ರಾಧಿಕಾರದ ಆನ್‌ಲೈನ್ ಪೋರ್ಟಲ್ ಮೂಲಕ ಆಕ್ಷೇಪಣೆ ಸಲ್ಲಿಸಬಹುದಾಗಿದೆ. ಆಕ್ಷೇಪಣೆ ಸಲ್ಲಿಸುವಾಗ … Continue reading *ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿ ಪರೀಕ್ಷೆ ಕೀ ಉತ್ತರ ಪ್ರಕಟ*
Copy and paste this URL into your WordPress site to embed
Copy and paste this code into your site to embed