*ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಕಾನ್ಸ್ ಟೇಬಲ್ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಪಿಯುಸಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಓರ್ವನನ್ನು ಬಂಧಿಸಲಾಗಿದೆ. ಬೆಂಗಳೂರಿನಲ್ಲಿ ಈ ಘಟನೆ ನಡೆದಿದೆ. ಆರ್.ಟಿ.ನಗರದ ಪೊಲೀಸ್ ಕಾನ್ಸ್ ಟೇಬಲ್ ಯಮುನಾ ನಾಯಕ್ ಬಂಧಿತ ಆರೋಪಿ. ಪ್ರಥಮ ಪಿಯುಸಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧಿಸಲಾಗಿದೆ.Home add -Advt ಫ್ರೀಡಂಪಾರ್ಕ್ ನಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಪೊಲೀಸ್ ಕಾನ್ಸ್ ಟೇಬಲ್ ಯಮುನಾ ನಾಯಕ್, ಪ್ರಥಮ ಪಿಯು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಸಂತ್ರಸ್ತ … Continue reading *ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಕಾನ್ಸ್ ಟೇಬಲ್ ಅರೆಸ್ಟ್*
Copy and paste this URL into your WordPress site to embed
Copy and paste this code into your site to embed