*ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: 3600 ಖಾಲಿ ಹುದ್ದೆಗಳ ಭರ್ತಿಗೆ ಶೀಘ್ರ ಅಧಿಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 3600 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯಿಂದ ಒಪ್ಪಿಗೆ ಸಿಕ್ಕಿದ್ದು, ಶೀಘ್ರದಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಪ್ರಶ್ನೋತ್ತರ ವೇಳೆ ಪ್ರತಿಕ್ರಿಯಿಸಿದ ಸಚಿವರು, ಒಳ ಮೀಸಲಾತಿ ಪ್ರಕ್ರಿಯೇ ಪೂರ್ವದಲ್ಲೇ ಅಧಿಸೂಚನೆ ಆಗಿದ್ದರಿಂದ ಈಗಾಗಲೇ 947 ಪಿಎಸ್ಐ ಗಳ ಭರ್ತಿ ಪ್ರಕ್ರಿಯೆ ಪೂರ್ಣಗೊಂಡು ಅಭ್ಯರ್ಥಿಗಳು ತರಬೇತಿಯಲ್ಲಿದ್ದಾರೆ. ಒಳ ಮೀಸಲು ಕಲ್ಪಿಸುವ ಪ್ರಕ್ರಿಯೆ ಪೂರ್ಣವಾಗಿದ್ದರಿಂದ ಈಗ ಇಲಾಖೆಯಲ್ಲಿ ನೇಮಕಾತಿ ಪ್ರಕ್ರಿಯೆ ಚುರುಕುಗೊಂಡಿದೆ. ಸದ್ಯದ … Continue reading *ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: 3600 ಖಾಲಿ ಹುದ್ದೆಗಳ ಭರ್ತಿಗೆ ಶೀಘ್ರ ಅಧಿಸೂಚನೆ*