*ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 7,925 ಹುದ್ದೆಗಳ ಭರ್ತಿಗೆ ಕ್ರಮ*
ಪ್ರಗತಿವಾಹಿನಿ ಸುದ್ದಿ: “ಸಮಾಜದ ನೆಮ್ಮದಿಗಾಗಿ ತಮ್ಮ ಬದುಕನ್ನೇ ಮುಡುಪಾಗಿಟ್ಟು, ಕರ್ತವ್ಯ ನಿರ್ವಹಿಸುವಾಗ ಪ್ರಾಣ ತ್ಯಾಗ ಮಾಡಿದ ಪೊಲೀಸ್ ಸಿಬ್ಬಂದಿಯ ಸೇವೆ ಮತ್ತು ಶೌರ್ಯಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ” ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಹೇಳಿದರು. ಮೈಸೂರು ರಸ್ತೆಯ ಸಶಸ್ತ್ರ ಮೀಸಲು ಪಡೆ ಮುಖ್ಯ ಕಚೇರಿಯ ಮೈದಾನದಲ್ಲಿ ಬುಧವಾರ ನಡೆದ ಪೊಲೀಸ್ ಸಂಸ್ಮರಣಾ ದಿನಾಚರಣೆಯಲ್ಲಿ ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಛ ಸಮರ್ಪಿಸಿ ಗೌರವ ನಮನ ಸಲ್ಲಿಸಿ ಮಾತನಾಡಿದರು. “ಪೊಲೀಸ್ ಸಿಬ್ಬಂದಿಯ ತ್ಯಾಗವನ್ನು ಸ್ಮರಿಸುವುದಷ್ಟೇ ನಮ್ಮ ಕರ್ತವ್ಯವಲ್ಲ. ಅವರು … Continue reading *ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 7,925 ಹುದ್ದೆಗಳ ಭರ್ತಿಗೆ ಕ್ರಮ*
Copy and paste this URL into your WordPress site to embed
Copy and paste this code into your site to embed