*ಪೊಲೀಸ್ ಇಲಾಖೆಯಲ್ಲಿ 1700ಕ್ಕೂ ಹೆಚ್ಚು ವಾಹನಗಳು ನಿರುಪಯುಕ್ತಗೊಳಿಸಲು ತೀರ್ಮಾನ: ಗೃಹ ಸಚಿವ ಪರಮೇಶ್ವರ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ ಸುವರ್ಣಸೌಧ: ಪೊಲೀಸ್ ಇಲಾಖೆಯಲ್ಲಿ 1700ಕ್ಕೂ ಹೆಚ್ಚು ವಾಹನಗಳನ್ನು ಸ್ಕ್ರ್ಯಾಪ್ (ನಿರುಪಯುಕ್ತ)ಗೊಳಿಸಲು ತೀರ್ಮಾನಿಸಲಾಗಿದ್ದು,ಹಂತಹಂತವಾಗಿ ಅವುಗಳನ್ನು ನಿರುಪಯುಕ್ತಗೊಳಿಸಲಾಗುವುದು. 100ಕೋಟಿ ರೂ.ವೆಚ್ಚದಲ್ಲಿ ಹೊಸದಾಗಿ ವಾಹನಗಳನ್ನು ಖರೀದಿಸಲು ಉದ್ದೇಶಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ತಿಳಿಸಿದರು. ವಿಧಾನಸಭೆಯಲ್ಲಿ ಸದಸ್ಯ ಶ್ರೀನಿವಾಸ ಜಿ.ಎಚ್ ಅವರ ಚುಕ್ಕೆಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು ಅಗ್ನಿಶಾಮಕ ಠಾಣೆ ಮತ್ತು ತುರ್ತು ಸೇವಾ ಇಲಾಖೆಯಲ್ಲಿ 15 ವರ್ಷಗಳ ಹಳೆಯ ವಾಹನಗಳನ್ನು ಅನುಪಯುಕ್ತಗೊಳಿಸುವ ಹಾಗೂ ಬದಲಿಗೆ ಹೊಸ ವಾಹನಗಳನ್ನು ಖರೀದಿಸಲು ಅನುಮತಿ ನೀಡುವ ಸಂಬಂಧ ಸರಕಾರದ … Continue reading *ಪೊಲೀಸ್ ಇಲಾಖೆಯಲ್ಲಿ 1700ಕ್ಕೂ ಹೆಚ್ಚು ವಾಹನಗಳು ನಿರುಪಯುಕ್ತಗೊಳಿಸಲು ತೀರ್ಮಾನ: ಗೃಹ ಸಚಿವ ಪರಮೇಶ್ವರ*
Copy and paste this URL into your WordPress site to embed
Copy and paste this code into your site to embed