*ಪೊಲೀಸ್ ಕುಟುಂಬಕ್ಕೆ ಗುಡ್ ನ್ಯೂಸ್*

ಪ್ರಗತಿವಾಹಿನಿ ಸುದ್ದಿ: ಹುತಾತ್ಮ ಪೊಲೀಸ್ ಸಿಬ್ಬಂದಿಯ ಗುಂಪು ವಿಮಾ ಮೊತ್ತವನ್ನು 20 ಲಕ್ಷ ರೂಪಾಯಿಯಿಂದ 50 ಲಕ್ಷ ರೂಪಾಯಿಗಳಿಗೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಪೊಲೀಸ್ ಇಲಾಖೆಯ ಫಾಲೋಯರ್ ಹುದ್ದೆಯಿಂದ ಮಹಾನಿರ್ದೇಶಕರು ಮತ್ತು ಆರಕ್ಷಕ ಮಾಹಾ ನಿರೀಕ್ಷಕರು ಹುದ್ದೆಯವರೆಗೆ ವಿಶೇಷ ಗುಂಪು ವಿಮಾ ಮೊತ್ತವನ್ನು 50 ಲಕ್ಷದವರೆಗೆ ಹೆಚ್ಚಿಸಲಾಗಿದೆ. ಪ್ರಸಕ್ತ ಚಾಲ್ತಿಯಲ್ಲಿರುವ ವಿಮಾ ಅವಧಿ ಮುಕ್ತಾಯದಿಂದ ನಂತರದ ದಿನಾಂಕದಿಂದ ಜಾರಿಗೆ ಬರುವಂತೆ ಹೆಚ್ಚಿಸಿ ಆದೇಶಿಸಲಾಗಿದೆ.Home add -Advt ಈ ಯೋಜನೆಯನ್ನು ವಿಮಾ ಕಂಪನಿಗೆ … Continue reading *ಪೊಲೀಸ್ ಕುಟುಂಬಕ್ಕೆ ಗುಡ್ ನ್ಯೂಸ್*