*ರೈತರ ಹೆದ್ದಾರಿ ತಡೆ ಹೋರಾಟಕ್ಕೆ ಖಾಕಿ ಪಡೆ ಸಜ್ಜು: ಹಿರೇಬಾಗೇವಾಡಿ ಟೋಲ್ ಬಳಿ ಬಿಗಿ ಭದ್ರತೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಬ್ಬಿನ ದರ ನಿಗದಿ ವಿಚಾರವಾಗಿ ದೆಹಲಿಯಲ್ಲಿ ಕೇಂದ್ರ ಸರ್ಕಾರದೊಂದಿಗೆ ನಡೆದ ರೈತರ ಸಭೆ ವಿಫಲಗೊಂಡ ಹಿನ್ನೆಲೆಯಲ್ಲಿ ಇಂದು ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲು ರೈತ ಸಂಘಟನೆಗಳು ನಿರ್ಧರಿಸಿವೆ. ರೈತರ ಹೋರಾಟದ ಹಿನ್ನೆಲೆಯಲ್ಲಿ ಬೆಳಗಾವಿ ಸಮೀಪದ ಹಿರೇಬಾಗೇವಾಡಿ ಟೋಲ್ ಗೇಟ್ ಬಳಿ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಿರುವ ಪೊಲೀಸರು ಸ್ಥಳದಲ್ಲಿ ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ಟೋಲ್ ಗೇಟ್ ಬಳಿ 150ಕ್ಕೂ ಹೆಚ್ಚು ಪೊಲೀಸ್ … Continue reading *ರೈತರ ಹೆದ್ದಾರಿ ತಡೆ ಹೋರಾಟಕ್ಕೆ ಖಾಕಿ ಪಡೆ ಸಜ್ಜು: ಹಿರೇಬಾಗೇವಾಡಿ ಟೋಲ್ ಬಳಿ ಬಿಗಿ ಭದ್ರತೆ*