Belagavi NewsBelgaum NewsKannada NewsKarnataka News
*39 ಮೋಬೈಲ್ ಪತ್ತೆ ಹಚ್ಚಿ ವಾರಸುದಾರರಿಗೆ ಹಸ್ತಾತರಿಸಿದ ಪೊಲೀಸರು*
ಪ್ರಗತಿವಾಹಿನಿ ಸುದ್ದಿ: ಗೋಕಾಕ್ ನಗರ ಪೊಲೀಸರು ಸೆಂಟ್ರಲ್ ಇಕ್ವಿಪ್ಮೆಂಟ್ ಐಡೆಂಟಿಟಿ ರಿಜಿಸ್ಟರ್ (CEIR)ಮೂಲಕ ಕಳೆದು ಹೋದ, ಸುಲಿಗೆಯಾಗಿದ್ದ 39 ಮೊಬೈಲ್ ಫೋನ್ಗಳನ್ನು ವಾರಸುದಾರರಿಗೆ ಇಂದು ಹಸ್ತಾಂತರಿಸಿದ್ದಾರೆ.
ನಗರ ಠಾಣಾ ವ್ಯಾಪ್ತಿಯಲ್ಲಿ ಕಳವು ಆಗಿದ್ದ 39 ಮೊಬೈಲ್ ಫೋನ್ಗಳನ್ನು ಸಿಐಇಆರ್ ಪೋರ್ಟಲ್ ತಂತ್ರಜ್ಞಾನದ ಸಹಾಯದಿಂದ ಪತ್ತೆ ಹಚ್ಚಲಾಗಿದೆ. ಈ ಫೋನ್ಗಳನ್ನು ಗೋಕಾಕ್ ಸಿಪಿಐ ಗೋಪಾಲ್ ರಾಥೋಡ್ ಹಾಗೂ ಪಿಎಸ್ಐ ಕೆ ವಾಲೀಕರ್ ಇಂದು ವಾರಸುದಾರರಿಗೆ ಹಸ್ತಾಂತರಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ