*39 ಮೋಬೈಲ್ ಪತ್ತೆ ಹಚ್ಚಿ ವಾರಸುದಾರರಿಗೆ ಹಸ್ತಾತರಿಸಿದ ಪೊಲೀಸರು*
ಪ್ರಗತಿವಾಹಿನಿ ಸುದ್ದಿ: ಗೋಕಾಕ್ ನಗರ ಪೊಲೀಸರು ಸೆಂಟ್ರಲ್ ಇಕ್ವಿಪ್ಮೆಂಟ್ ಐಡೆಂಟಿಟಿ ರಿಜಿಸ್ಟರ್ (CEIR)ಮೂಲಕ ಕಳೆದು ಹೋದ, ಸುಲಿಗೆಯಾಗಿದ್ದ 39 ಮೊಬೈಲ್ ಫೋನ್ಗಳನ್ನು ವಾರಸುದಾರರಿಗೆ ಇಂದು ಹಸ್ತಾಂತರಿಸಿದ್ದಾರೆ.Home add -Advt ನಗರ ಠಾಣಾ ವ್ಯಾಪ್ತಿಯಲ್ಲಿ ಕಳವು ಆಗಿದ್ದ 39 ಮೊಬೈಲ್ ಫೋನ್ಗಳನ್ನು ಸಿಐಇಆರ್ ಪೋರ್ಟಲ್ ತಂತ್ರಜ್ಞಾನದ ಸಹಾಯದಿಂದ ಪತ್ತೆ ಹಚ್ಚಲಾಗಿದೆ. ಈ ಫೋನ್ಗಳನ್ನು ಗೋಕಾಕ್ ಸಿಪಿಐ ಗೋಪಾಲ್ ರಾಥೋಡ್ ಹಾಗೂ ಪಿಎಸ್ಐ ಕೆ ವಾಲೀಕರ್ ಇಂದು ವಾರಸುದಾರರಿಗೆ ಹಸ್ತಾಂತರಿಸಿದರು. *ದೇವದಾರಿ ಬೆಟ್ಟದಲ್ಲಿ ಗಣಿಗಾರಿಕೆಗೆ ಕೇಂದ್ರದ ಅನುಮತಿ ಬೆನ್ನಲ್ಲೇ ರಾಜ್ಯ … Continue reading *39 ಮೋಬೈಲ್ ಪತ್ತೆ ಹಚ್ಚಿ ವಾರಸುದಾರರಿಗೆ ಹಸ್ತಾತರಿಸಿದ ಪೊಲೀಸರು*
Copy and paste this URL into your WordPress site to embed
Copy and paste this code into your site to embed