Belagavi NewsBelgaum NewsKannada NewsKarnataka NewsLatest

ಬೆಳಗಾವಿಯಲ್ಲಿ ನೀಟ್ ವೈದ್ಯಕೀಯ ಪರೀಕ್ಷೆ ವಂಚನೆ ಪ್ರಕರಣ ಭೇಧಿಸಿದ ಪೊಲೀಸರು

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ಪೊಲೀಸರು ನೀಟ್ ವೈದ್ಯಕೀಯ ಪರೀಕ್ಷೆ ವಂಚನೆ ಪ್ರಕರಣಭೇದಿಸಿದ್ದಾರೆ.

ಭಾರೀ ಕುತೂಹಲಕಾರಿ ಪ್ರಕರಣ ಇದಾಗಿದ್ದು, ಅಂತಾರಾಜ್ಯ ವಂಚಕನನ್ನು ಬಂಧಿಸಲಾಗಿದೆ.

Home add -Advt

ಈತನ ವಿರುದ್ಧ ಹೊರ ರಾಜ್ಯಗಳಲ್ಲಿ ಹಲವು ಪ್ರಕರಣಗಳಿದ್ದು, ಬೆಳಗಾವಿ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಆತನಿಂದ ನಗದು, ಮೊಬೈಲ್ ಮತ್ತು ಕಂಪ್ಯೂಟರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

2023 ರಲ್ಲಿ ಬೆಳಗಾವಿ ನಗರದಲ್ಲಿ ಪ್ರಕರಣವನ್ನು ದಾಖಲಿಸಲಾಗಿತ್ತು. ದೀರ್ಘ ಕಾಲದ ಪರಿಶ್ರಮದ ನಂತರ ಪೊಲೀಸರು ಈ ಕುತೂಹಲಕಾರಿ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಕುರಿತು ಹೆಚ್ಚಿನ ವಿವರಕ್ಕಾಗಿ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ –

Related Articles

Back to top button