*ಗಣೇಶ ವಿಸರ್ಜನೆಗೆ ಪೊಲೀಸರ ಹೋಸ ರೂಲ್ಸ್: ಶಾಸಕ ಅಭಯ ಪಾಟೀಲ್ ಗರಂ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ನಗರದಲ್ಲಿ ಅದ್ಧೂರಿಯಾಗಿ ಗಣೇಶೋತ್ಸವ ವಿಸರ್ಜನೆ ನಡೆಯಲಿದ್ದು, ನಗರ ಪೊಲೀಸರು ಮಾಡಿರುವ ಹೋಸ ರೂಲ್ಸ್ ಗೆ ಬಿಜೆಪಿ ಶಾಸಕ ಅಭಯ ಪಾಟೀಲ್ ಅವರು ಕೆರಳಿದ್ದಾರೆ. ಇಂದು ನಗರ ಪೊಲೀಸ್ ಆಯುಕ್ತ ಭೂಷಣ ಬೋರಸೆ ಅವರ ಜೊತೆ ಸಭೆ ನಡೆಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಗಣೇಶ ವಿಸರ್ಜನೆ ಮೆರವಣಿಗೆಯ ಸಮಯದಲ್ಲಿ ಪೊಲೀಸ್‌ ಇಲಾಖೆ ಹಾಕಿರುವ ಹೊಸ ಷರತ್ತುಗಳ ಬಗ್ಗೆ ಗಣೇಶ ಮಂಡಳಗಳ ಪದಾಧಿಕಾರಿಗಳ ಭಾವನೆಗಳನ್ನು ಕಮೀಷನ‌ರ್ ಅವರೊಂದಿಗೆ ಹಂಚಿಕೊಳ್ಳಲಾಗಿದೆ ಎಂದು ತಿಳಿಸಿದರು … Continue reading *ಗಣೇಶ ವಿಸರ್ಜನೆಗೆ ಪೊಲೀಸರ ಹೋಸ ರೂಲ್ಸ್: ಶಾಸಕ ಅಭಯ ಪಾಟೀಲ್ ಗರಂ*