Latest

*Heart attack: ಹೆಡ್ ಕಾನ್ಸ್ ಟೇಬಲ್ ಸಾವು*

ಪ್ರಗತಿವಾಹಿನಿ ಸುದ್ದಿ; ದೇವನಹಳ್ಳಿ: ಹೆಡ್ ಕಾನ್ಸ್ ಟೇಬಲ್ ಓರ್ವರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿ ನಡೆದಿದೆ.

ವಿರೂಪಾಕ್ಷ ಮೃತ ಹೆಡ್ ಕಾನ್ಸ್ ಸ್ಟೇಬಲ್. ಇತ್ತೀಚೆಗಷ್ಟೇ ಬಡ್ತಿ ಪಡೆದಿದ್ದ ವಿರೂಪಾಕ್ಷ, ದೇವನಹಳ್ಳಿ ಠಾಣೆಯಿಂದ ಹೆಬ್ಬಾಳ ಠಾಣೆಗೆ ವರ್ಗಾವಣೆಗೊಂಡಿದ್ದರು.

ರಾತ್ರಿ ಪಾಳಿಯಲ್ಲಿ ಕೆಲಸ ಮುಗಿಸಿ ಮನೆಗೆ ವಾಪಸ್ ಆಗಿದ್ದ ವಿರೂಪಾಕ್ಷ ಅವರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದೆ. ಕುಟುಂಬದವರು ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಆಸ್ಪತ್ರೆಗೆ ಹೋಗುವ ಮಾರ್ಗಮಧ್ಯೆಯೇ ವಿರೂಪಾಕ್ಷ ಕೊನೆಯುಸಿರೆಳೆದಿದ್ದಾರೆ. ಹೃದಯಾಘಾತದಿಂದ ವಿರೂಪಾಕ್ಷ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

*ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ*

Home add -Advt

https://pragati.taskdun.com/cm-basavaraj-bommaireactionsiddaramaiah-statment/

Related Articles

Back to top button