ಪೊಲೀಸ್ ಇನಸ್ಪೆಕ್ಟರ್ ನಾಪತ್ತೆ: ಪೊಲೀಸರ ಹುಡುಕಾಟ!
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಹಣ ದುರುಪಯೋಗ ಪ್ರಕರಣ ಸಂಬಂಧ ಬಿಡದಿ ಪೊಲೀಸ್ ಠಾಣೆ ಇನಸ್ಪೆಕ್ಟರ್ ಶಂಕರ್ ನಾಯ್ಕ್ ವಿರುದ್ಧ ದೂರು ದಾಖಲಾಗಿದ್ದು, ಸಿಸಿಬಿ ಪೊಲೀಸರು ಅವರಿಗಾಗಿ ಶೋಧ ನಡೆಸಿದ್ದಾರೆ. ಪ್ರಕರಣಕ್ಕೆ ತಡೆ ಕರಿ ಅವರು ಸಲ್ಲಿಸಿದ್ದ ಅರ್ಜಿ ತಿರಸ್ಕಾರಗೊಂಡಿದ್ದು, ಪ್ರಕರಣಕ್ಕೆ ನೀಡಿದ್ದ ತಡೆಯಾಜ್ಞೆಯೂ ತೆರವುಗೊಂಡಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಯಾವುದೇ ಕ್ಷಣದಲ್ಲಿ ಬಂಧಿಸುವ ಸಾಧ್ಯತೆ ಇದ್ದು, ಹಾಗಾಗಿ ಅವರು ಮೊಬೈಲ್ ಸ್ವಿಚ್ಡ್ ಆಫ್ ಮಾಡಿಕೊಂಡಿದ್ದಾರೆಂದು ಗೊತ್ತಾಗಿದೆ. ಅಕ್ರಮವಾಗಿ ಪ್ರಕರಣ ದಾಖಲಿಸಿ 72 ಲಕ್ಷ ರೂ. ವಸೂಲಿ ಮಾಡಿದ … Continue reading ಪೊಲೀಸ್ ಇನಸ್ಪೆಕ್ಟರ್ ನಾಪತ್ತೆ: ಪೊಲೀಸರ ಹುಡುಕಾಟ!
Copy and paste this URL into your WordPress site to embed
Copy and paste this code into your site to embed