*ಇನ್ಸ್ ಪೆಕ್ಟರ್ ವಿರುದ್ಧವೇ FIR ದಾಖಲು*
ಪ್ರಗತಿವಾಹಿನಿ ಸುದ್ದಿ: ಪೊಲೀಸ್ ಇನ್ಸ್ ಪೆಕ್ಟರ್ ವಿರುದ್ಧವೇ ಎಫ್ಐಆರ್ ದಾಖಲಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ ಪೆಕ್ಟರ್ ಹಿತೇಂದ್ರ ಎಂ.ಎಸ್ ವಿರುದ್ಧ ಬೆಂಗಳೂರಿನ ಜೆ.ಪಿ.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನೊಂದು ಅಚ್ಚರಿ ವಿಚಾರವೆಂದರೆ ಹಿತೇಂದ್ರ ಈ ಹಿಂದೆ ಜೆ.ಪಿ.ನಗರ ಠಾಣೆಯಲ್ಲಿಯೇ ಇನ್ಸ್ ಪೆಕ್ಟರ್ ಆಗಿ ಕಾರ್ಯನಿರ್ವಹಿಸಿದ್ದರು. ಕೆಲ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ ಮಾಲನ್ನು ವಾಪಸ್ ನೀಡದ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಜಪ್ತಿ ಮಾಡಿದ್ದ ಮಾಲನ್ನು ವಾಪಸ್ ನೀಡುವಂತೆ ಹಲವು ಬಾರಿ ಹಿತೇಂದ್ರ ಅವರಿಗೆ ಜ್ಞಾಪನಾ ಪತ್ರ ಹೊರಡಿಸಲಾಗಿತ್ತು. … Continue reading *ಇನ್ಸ್ ಪೆಕ್ಟರ್ ವಿರುದ್ಧವೇ FIR ದಾಖಲು*
Copy and paste this URL into your WordPress site to embed
Copy and paste this code into your site to embed