*ಹನಿಟ್ರ್ಯಾಪ್ ಮಾಡಿ ವಂಚಿಸುತ್ತಿದ್ದ ಅಪ್ರಾಪ್ತ ಬಾಲಕಿ ಸೇರಿ 8 ಜನರನ್ನು ಲಾಕ್ ಮಾಡಿದ ಪೊಲೀಸರು*
ಪ್ರಗತಿವಾಹಿನಿ ಸುದ್ದಿ: ಆನ್ ಲೌನ್ ಮೂಲಕ ಹುಡುಗಿಯರಿಂದ ಸೆಕ್ಸ್ ಮಸಾಜ್ ಮಾಡಿಸುವ ಆಸೆ ತೋರಿಸಿ, ಹುಡುಗಿಯರ ಫೋಟೊ ಕಳುಹಿಸಿ ಹಣ ಲೂಟಿ ಮಾಡುತ್ತಿದ್ದ ಜಾಲವನ್ನು ಕೊಡಗು ಜಿಲ್ಲೆಯ ಕುಶಾಲನಗರ ನಗರ ಪೊಲೀಸರು ಭೇದಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ವ್ಯಕ್ತಿಗಳನ್ನು ವಂಚಿಸುತ್ತಿದ್ದ ಖತರ್ನಾಕ್ ಗ್ಯಾಂಗ್ ಇದಾಗಿದ್ದು, ಕೊಡಗು ಪೊಲೀಸರು ಹಾಸನ ಜಿಲ್ಲೆಯ ಸಕಲೇಶಪುರದ ಎಂಟು ಆರೋಪಿಗಳನ್ನು ಬೆಂಗಳೂರಿನಲ್ಲಿ ಲಾಕ್ ಮಾಡಿದ್ದಾರೆ. ಪ್ರವಾಸಿಗರು ಹೆಚ್ಚು ಬರುವ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಹನಿಟ್ರ್ಯಾಪ್ ಪ್ರಕರಣ ನಡೆದಿದ್ದು ಹಾಸನ ಮೂಲದ 3 … Continue reading *ಹನಿಟ್ರ್ಯಾಪ್ ಮಾಡಿ ವಂಚಿಸುತ್ತಿದ್ದ ಅಪ್ರಾಪ್ತ ಬಾಲಕಿ ಸೇರಿ 8 ಜನರನ್ನು ಲಾಕ್ ಮಾಡಿದ ಪೊಲೀಸರು*
Copy and paste this URL into your WordPress site to embed
Copy and paste this code into your site to embed