*PSI ಸೇರಿ ನಾಲ್ವರು ಪೊಲೀಸರು ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ: ಡ್ರಗ್ಸ್ ಪ್ರಕರಣ ಸಂಬಂಧ ಮೂವರು ಅಮಾಯಕರನ್ನು ಬಂಧಿಸಿ ಜೈಲಿಗೆ ಕಳುಹಿಸಿದ ಪ್ರಕರಣದಲ್ಲಿ ಪಿಎಸ್ ಐ ಸೇರಿದಂತೆ ನಾಲ್ವರು ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಿರುವ ಘಟನೆ ನಡೆದಿದೆ. ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಶ್ರೀಧರ್ ಗುಗ್ರಿ, ಸಹಾಯಕ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಎಸ್.ಕೆ.ರಾಜು, ಕಾನ್ಸ್ ಟೇಬಲ್ ಗಳಾದ ಸತೀಶ್ ಬಗಲಿ ಹಾಗೂ ತಿಮ್ಮಣ್ಣ ಪೂಜಾರ ಅಮಾನತುಗೊಂಡಿರುವ ಪೊಲೀಸರು.Home add -Advt ಆ.9ರಂದು ಕದಿರೇನಹಳ್ಳಿಯ ಸಿಮೆಂಟ್ ರಸ್ತೆಯಲ್ಲಿ ಮಾದಕ ವಸ್ತು ಮಾರಾಟ … Continue reading *PSI ಸೇರಿ ನಾಲ್ವರು ಪೊಲೀಸರು ಸಸ್ಪೆಂಡ್*