*ಬೆಳಗಾವಿ ಗಡಿಯಲ್ಲಿ ಪೊಲೀಸರ ಕಾರ್ಯಾಚರಣೆ: 1 ಕೋಟಿ ರೂ. ಮೌಲ್ಯದ ನಕಲಿ ನೋಟು ಪತ್ತೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗಡಿಯಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಬರೋಬ್ಬರಿ 1 ಕೋಟಿ ರೂ. ಮೌಲ್ಯದ ನಕಲಿ ನೋಟುಗಳನ್ನು ವಶಪಡಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದಾರೆ. ಮಹಾರಾಷ್ಟ್ರ- ಕರ್ನಾಟಕ ಗಡಿ ಭಾಗದಲ್ಲಿ ಇತ್ತಿಚಿಗೆ ವಿಶೇಷ ಕಾರ್ಯಾಚರಣೆ ನಡೆಸಿದ ಮಹಾರಾಷ್ಟ್ರ ಪೊಲೀಸರು, ಬರೋಬ್ಬರಿ 1 ಕೋಟಿ ರೂ. ಮೌಲ್ಯದ ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ. ಕಾಗವಾಡ ತಾಲೂಕಿನಿಂದ 15 ಕಿ.ಮೀ ದೂರದಲ್ಲಿರುವ ಮಹಾರಾಷ್ಟ್ರದ ಮಿರಜ್‌ನ ಗಾಂಧಿ ಚೌಕ್ ಠಾಣೆ ಪೊಲೀಸರು ದಾಳಿ ನಡೆಸಿ, ನಕಲಿ ನೋಟು ತಯಾರಿಕೆಯಲ್ಲಿ ತೊಡಗಿದ್ದ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.  … Continue reading *ಬೆಳಗಾವಿ ಗಡಿಯಲ್ಲಿ ಪೊಲೀಸರ ಕಾರ್ಯಾಚರಣೆ: 1 ಕೋಟಿ ರೂ. ಮೌಲ್ಯದ ನಕಲಿ ನೋಟು ಪತ್ತೆ*