*ಚಳಿಗಾಲದ ಅಧಿವೇಶನಕ್ಕೆ ಪೊಲೀಸ್ ಸಿದ್ಧತೆ*: *ಪ್ರತಿಭಟನಾ ಸ್ಥಳ ಪರಿಶೀಲಿಸಿದ ಪೊಲೀಸ್ ಆಯುಕ್ತ ಪ್ರಕಾಶ್ ನಿಕ್ಕಂ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಡಿ. 2 ರಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಆರಂಭವಾಗಲಿರುವ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ಬೆಳಗಾವಿ ಪೊಲೀಸ್ ಇಲಾಖೆ ಸಿದ್ಧತೆಗಳನ್ನು ಚುರುಕುಗೊಳಿಸಿದೆ. ಅಧಿವೇಶನದ ಸಂದರ್ಭದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ರೈತ ಸಂಘಟನೆಗಳು, ಸಾಮಾಜಿಕ ಸಂಘಟನೆಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳು ಬೆಳಗಾವಿಗೆ ಆಗಮಿಸಿ ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ, ಧರಣಿ ಹಾಗೂ ಮನವಿ ಸಲ್ಲಿಸುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಲು ಜಿಲ್ಲಾಡಳಿತದಿಂದ ಗುರುತಿಸಲಾಗಿರುವ ಸ್ಥಳದಲ್ಲಿ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಲು ಪೊಲೀಸ್ ಇಲಾಖೆ … Continue reading *ಚಳಿಗಾಲದ ಅಧಿವೇಶನಕ್ಕೆ ಪೊಲೀಸ್ ಸಿದ್ಧತೆ*: *ಪ್ರತಿಭಟನಾ ಸ್ಥಳ ಪರಿಶೀಲಿಸಿದ ಪೊಲೀಸ್ ಆಯುಕ್ತ ಪ್ರಕಾಶ್ ನಿಕ್ಕಂ*
Copy and paste this URL into your WordPress site to embed
Copy and paste this code into your site to embed