*ನಕಲಿ ಸ್ಪಾ ಸೆಂಟರ್ ಮೇಲೆ ಪೊಲೀಸರ ದಾಳಿ: 13 ಜನರ ಬಂಧನ*

ಪ್ರಗತಿವಾಹಿನಿ ಸುದ್ದಿ: ಉತ್ತರ ಪ್ರದೇಶದ ವಾರಣಾಸಿಯಲ್ಲಿ, ಸ್ಪಾ ಸೆಂಟರ್ ಹೆಸರಿನಲ್ಲಿ ನಡೆಯುತ್ತಿದ್ದ ಲೈಂಗಿಕ ದೌರ್ಜನ್ಯ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ಈ ಜಾಲದಲ್ಲಿ ಪ್ರಭಾವಿಗಳ ಹೆಸರು ಕೇಳಿ ಬಂದಿದೆ. ವಾರಣಾಸಿ ಪೊಲೀಸರ ವಿಶೇಷ ಕಾರ್ಯಾಚರಣೆ ತಂಡವು ಸಿಗ್ರಾ ಪ್ರದೇಶದ ಮೆಲೋಡಿ ಸ್ಪಾ ಮತ್ತು ತ್ರಿನೇತ್ರ ಭವನದಲ್ಲಿ ಇರುವ ಸ್ಪಾ ಸೆಂಟರ್ ನಡೆಯುತ್ತಿದ್ದ ಲೈಂಗಿಕ ದೌರ್ಜನ್ಯ ಜಾಲವನ್ನು ಭೇದಿಸಿದೆ. ಈ ಪ್ರಕರಣದಲ್ಲಿ ಒಂಬತ್ತು ಮಹಿಳೆಯರು ಸೇರಿದಂತೆ ಸುಮಾರು 13 ಜನರನ್ನು ಬಂಧಿಸಲಾಗಿದೆ. ಮೆಲೋಡಿ ಸ್ಪಾ ಮತ್ತು ತ್ರಿನೇತ್ರ ಭವನದಲ್ಲಿ ನಡೆದ … Continue reading *ನಕಲಿ ಸ್ಪಾ ಸೆಂಟರ್ ಮೇಲೆ ಪೊಲೀಸರ ದಾಳಿ: 13 ಜನರ ಬಂಧನ*