*ಬೆಳಗಾವಿಯಿಂದ ಅಮಿತ್ ಶಾ ಭೇಟಿಗೆ ಹೊರಟಿದ್ದ ಎಂಇಎಸ್ ಪುಂಡರನ್ನು ತಡೆದ ಪೊಲೀಸರು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಮಹಾರಾಷ್ಟ್ರದ ಕೊಲ್ಹಾಪುರಕ್ಕೆ ಭೇಟಿ ನೀಡುತ್ತಿದ್ದಾರೆ. ಹಾಗಾಗಿ ಅವರನ್ನು ಭೇಟಿ ಮಾಡಿ ಗಡಿ ವಿಷಯ ಮಾತನಾಡಲು ಹೋರಟ್ಟಿದ್ದ ಬೆಳಗಾವಿಯ ಎಂಇಎಸ್ ಪುಂಡರನ್ನು ಕರ್ನಾಟಕ ಪೊಲೀಸರು ಹತ್ತರಗಿ ಟೋಲ್‌ನಲ್ಲಿ ತಡೆದರು. ಶನಿವಾರ ಬೆಳಿಗ್ಗೆ, ಮಹಾರಾಷ್ಟ್ರ ಏಕೀಕರಣ ಸಮಿತಿಯ ನಾಯಕರು ಮತ್ತು ಕಾರ್ಯಕರ್ತರ ನಿಯೋಗವು ವಿವಿಧ ವಾಹನಗಳಲ್ಲಿ ಕೊಲ್ಲಾಪುರಕ್ಕೆ ತೆರಳಿತ್ತಿದ್ದರು. ಕರ್ನಾಟಕ ಪೊಲೀಸರು ಹತ್ತರಗಿ ಟೋಲ್ ಗೇಟ್‌ನಲ್ಲಿ ಎಂಇಎಸ್ ಪುಂಡರ್ ವಾಹನಗಳನ್ನು ತಡೆಯುತ್ತಿದ್ದಂತೆ ಕೋಪಗೊಂಡು ಟೋಲ್ ಗೇಟ್ ಬಳಿ … Continue reading *ಬೆಳಗಾವಿಯಿಂದ ಅಮಿತ್ ಶಾ ಭೇಟಿಗೆ ಹೊರಟಿದ್ದ ಎಂಇಎಸ್ ಪುಂಡರನ್ನು ತಡೆದ ಪೊಲೀಸರು*