*ಶಾಸಕ ಯತ್ನಾಳ್ ಹಾಗೂ ಬೆಂಬಲಿಗರನ್ನು ವಶಕ್ಕೆ ಪಡೆದ ಪೊಲೀಸರು*
ಪ್ರಗತಿವಾಹಿನಿ ಸುದ್ದಿ: ಶಾಲೆ ಮತ್ತು ಕಾಲೇಜುಗಳಲ್ಲಿ ಹಿಜಾಬ್ ಧರಿಸುವುದಕ್ಕೆ ವಿಧಿಸಲಾಗಿದ್ದ ನಿಷೇಧವನ್ನು ಹಿಂಪಡೆದಿರುವ ರಾಜ್ಯ ಸರ್ಕಾರದ ಹೊಸ ನಿಲುವನ್ನು ವಿರೋಧಿಸಿ ಧರಣಿ ನಡೆಸುತ್ತಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಅವರ ಬೆಂಬಲಿಗರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಜಯಪುರದಲ್ಲಿ ಪ್ರಮುಖ ಶಿಕ್ಷಣ ಸಂಸ್ಥೆಯೊಂದರ ಆವರಣದಲ್ಲಿ ಶಾಸಕ ಯತ್ನಾಳ್ ಮತ್ತು ಬೆಂಬಲಿಗರು ವಿದ್ಯಾರ್ಥಿಗಳಿಗೆ ಕೇಸರಿ ಶಾಲುಗಳನ್ನು ವಿತರಿಸಲು ಮುಂದಾದಾಗ, ಪ್ರತಿಭಟನಾಕಾರರು ಮತ್ತು ಭದ್ರತಾ ಸಿಬ್ಬಂದಿಯ ನಡುವೆ ನಡೆದ ತೀವ್ರ ವಾಗ್ವಾದ ನಡೆದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಿಸಿತು. ಸರ್ಕಾರದ … Continue reading *ಶಾಸಕ ಯತ್ನಾಳ್ ಹಾಗೂ ಬೆಂಬಲಿಗರನ್ನು ವಶಕ್ಕೆ ಪಡೆದ ಪೊಲೀಸರು*
Copy and paste this URL into your WordPress site to embed
Copy and paste this code into your site to embed