*ಪೊಲೀಸರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಕಿವಿಮಾತು*

ಪ್ರಗತಿವಾಹಿನಿ ಸುದ್ದಿ: “ಮನುಷ್ಯಲ್ಲಿರುವ ಅತ್ಯಂತ ಶ್ರೇಷ್ಠವಾದ ಗುಣ ನಂಬಿಕೆ. ಹೀಗಾಗಿ ಜನರು ನಿಮ್ಮ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುವಂತೆ ಕೆಲಸ ಮಾಡಿ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪೊಲೀಸರಿಗೆ ಕಿವಿಮಾತು ಹೇಳಿದ್ದಾರೆ. “ನಿಂಬೆಗಿಂ ಹುಳಿಯಿಲ್ಲ, ದುಂಬಿಗಿಂ ಕರಿ ಇಲ್ಲ, ಶಂಭುಗಿಂತ ಅಧಿಕ ದೇವರಿಲ್ಲ. ಅಂದರೆ ದೇವರಲ್ಲಿ ದೊಡ್ಡವನು ಶಂಭು. ಅಂದರೆ ನಮ್ಮ ಈ ಪರಮೇಶ್ವರ (ವೇದಿಕೆ ಮೇಲೆ ಇದ್ದ ಸಚಿವ ಡಾ. ಜಿ. ಪರಮೇಶ್ವರ ಅವರತ್ತ ಕೈ ತೋರುತ್ತಾ) ಇದ್ದಾರಲ್ಲ ಹಾಗೇ. ಅದೇ ರೀತಿ … Continue reading *ಪೊಲೀಸರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಕಿವಿಮಾತು*